ಎಸ್ಸೆಸ್ಸೆಲ್ಸಿ ಪರೀಕ್ಷೆ: 968 ವಿದ್ಯಾರ್ಥಿಗಳು ಗೈರು

7

ಎಸ್ಸೆಸ್ಸೆಲ್ಸಿ ಪರೀಕ್ಷೆ: 968 ವಿದ್ಯಾರ್ಥಿಗಳು ಗೈರು

Published:
Updated:

ಹಾಸನ: ಎಸ್.ಎಸ್.ಎಲ್.ಸಿ. ಗಣಿತ ವಿಷಯ ಪರೀಕ್ಷೆ ಸುಗಮವಾಗಿ ನಡೆದಿದ್ದು, ಜಿಲ್ಲೆಯಲ್ಲಿ 968 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಜಿಲ್ಲೆಯಲ್ಲಿ 95 ಪರೀಕ್ಷಾ ಕೇಂದ್ರಗಳಿದ್ದು, ಗಣಿತ ವಿಷಯಕ್ಕೆ ನೋಂದಾಯಿಸಿದ್ದ 22967 ವಿದ್ಯಾರ್ಥಿಗಳ ಪೈಕಿ 21999 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry