ಕ್ಷೇತ್ರ ಸಂಚಾರ ಆರಂಭಿಸಿ ಗವಿಯಪ್ಪ

7

ಕ್ಷೇತ್ರ ಸಂಚಾರ ಆರಂಭಿಸಿ ಗವಿಯಪ್ಪ

Published:
Updated:
ಕ್ಷೇತ್ರ ಸಂಚಾರ ಆರಂಭಿಸಿ ಗವಿಯಪ್ಪ

ಹೊಸಪೇಟೆ: ವಿಜಯನಗರ ವಿಧಾನಸಭಾ ಕ್ಷೇತ್ರದ ಮತದಾರರ ಕುಂದುಕೊರತೆಗಳನ್ನು ಆಲಿಸಲು ಬಿಜೆಪಿ ಪಕ್ಷದ ಮುಖಂಡ ಎಚ್.ಆರ್.ಗವಿಯಪ್ಪ ಹಮ್ಮಿಕೊಂಡಿರುವ ಪಾದಯಾತ್ರೆಗೆ ಸೋಮವಾರ ತಾಲ್ಲೂಕಿನ ಬುಕ್ಕಸಾಗರದಲ್ಲಿ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಗವಿಯಪ್ಪ, ‘ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಸಂಚರಿಸಿ ಮೂಲ ಸೌಕರ್ಯಗಳ ಪರಿಶೀಲನೆ ಮತ್ತು ಜನರ ಸಮಸ್ಯೆಗಳನ್ನು ಆಲಿಸಲು ಉದ್ದೇಶಿಸಿರುವೆ’ ಎಂದು ತಿಳಿಸಿದರು.

ಅಲ್ಲದೇ ‘ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry