7

ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ

Published:
Updated:

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ.

ಕಲಬುರ್ಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಹಾಗೂ ಬೀದರಿನಲ್ಲಿ 18.4 ಡಿಗ್ರಿಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry