ಸಂದರ್ಶನಗಳ ಮುಂದೂಡಿಕೆ

7

ಸಂದರ್ಶನಗಳ ಮುಂದೂಡಿಕೆ

Published:
Updated:

ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಕಾರಣದಿಂದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ನಿಗದಿಪಡಿಸಿದ್ದ ಎಲ್ಲ ಸಂದರ್ಶನಗಳನ್ನು ಮುಂದೂಡಲಾಗಿದೆ.

ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ಯಾವುದೇ ಸಂದರ್ಶನ ನಡೆಯುವುದಿಲ್ಲ ಎಂದು ಕೆಪಿಎಸ್‌ಸಿ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry