ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಸಂಸ್ಥೆಗೆ ರೋಸ್‌ಮೇರಿ

Last Updated 29 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ರಾಜಕೀಯ ವ್ಯವಹಾರಗಳ ಮುಖ್ಯಸ್ಥ ಸ್ಥಾನಕ್ಕೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ನೇಮಿಸಲಾಗಿದೆ.

ಮೂರು ದಶಕಗಳಿಗೂ ಹೆಚ್ಚು ಸಮಯ ಅಮೆರಿಕದ ರಾಯಭಾರಿಯಾಗಿ ಸೇವೆ ಸಲ್ಲಿಸಿರುವ ರೋಸ್‌ಮೇರಿ ಡಿಕಾರ್ಲೊ ಈ ಹುದ್ದೆಗೆ ನೇಮಕಗೊಂಡಿದ್ದಾರೆ. ಈ ಮೂಲಕ, ವಿಶ್ವಸಂಸ್ಥೆಯ ಅತ್ಯುನ್ನತ ಹುದ್ದೆ ಮಹಿಳೆಯೊಬ್ಬರಿಗೆ ಒಲಿದಿದೆ.

2012ರಿಂದ ಈ ಜವಾಬ್ದಾರಿ ನಿರ್ವಹಿಸಿದ್ದ ಜೆಫ್ರಿ ಫೆಲ್ಟ್‌ಮನ್‌ ಅವರಿಂದ ತೆರವಾಗಲಿರುವ ಸ್ಥಾನವನ್ನು ಡಿಕಾರ್ಲೊ ವಹಿಸಿಕೊಳ್ಳಲಿದ್ದಾರೆ. ವಿವಿಧ ರಾಷ್ಟ್ರಗಳಲ್ಲಿ ನಡೆಯುವ ರಾಜಕೀಯ ಸಂಘರ್ಷವನ್ನು ಕೊನೆಗಾಣಿಸುವ ಜವಾಬ್ದಾರಿಯನ್ನು ವಿಶ್ವಸಂಸ್ಥೆಯ ರಾಜಕೀಯ ವಿಭಾಗ ಹೊತ್ತುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT