ನಟಿ ಹೆಸರಲ್ಲಿ ನಕಲಿ ಆಧಾರ್‌ ಕಾರ್ಡ್‌

7

ನಟಿ ಹೆಸರಲ್ಲಿ ನಕಲಿ ಆಧಾರ್‌ ಕಾರ್ಡ್‌

Published:
Updated:
ನಟಿ ಹೆಸರಲ್ಲಿ ನಕಲಿ ಆಧಾರ್‌ ಕಾರ್ಡ್‌

ಮುಂಬೈ: ಬಾಲಿವುಡ್‌ ನಟಿ ಊರ್ವಶಿ ರೌತೇಲಾ ಹೆಸರಿನಲ್ಲಿ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿ ಪಂಚತಾರಾ ಹೊಟೇಲ್‌ನಲ್ಲಿ ಕೊಠಡಿಯೊಂದನ್ನು ಕಾಯ್ದಿರಿಸಿದ ಪ್ರಕರಣ ಬಾಂದ್ರಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಠಡಿ ಕಾಯ್ದಿರಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

‘ನಟಿ ಊರ್ವಶಿ ರೌತೇಲಾ ಅವರು ಕಳೆದ ಮಂಗಳವಾರ ಬಾಂದ್ರಾ ಉಪನಗರದಲ್ಲಿರುವ ಈ ಹೊಟೇಲ್‌ಗೆ ಬಂದಾಗ ಪ್ರಕರಣ ಬೆಳಕಿಗೆ

ಬಂದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry