ರೈತ ಆತ್ಮಹತ್ಯೆ

7

ರೈತ ಆತ್ಮಹತ್ಯೆ

Published:
Updated:

ಲೋಕಾಪುರ: ಸಮೀಪದ ಮುದ್ದಾಪುರ ಗ್ರಾಮದ ರತೈತ ವಿಶ್ವನಾಥ ಶಿವಪ್ಪ ಶಿರಸಂಗಿ (45) ಸಾಲಬಾಧೆಯಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುದ್ದಾಪುರದ ಗ್ರಾಮೀಣ ಬ್ಯಾಂಕ್ ಮತ್ತು ಹೆಬ್ಬಾಳದ ವ್ಯವಸಾಯ ಸಹಕಾರಿ ಸಂಘದಲ್ಲಿ ₹ 9 ಲಕ್ಷ ಸಾಲ ಮಾಡಿದ್ದು, ಸಾಲ ತೀರಿಸಲಾಗದೇ ಜೀವನದಲ್ಲಿ ಜಿಗುಪ್ಸೆಗೊಂಡು ತಮ್ಮ ಹೊಲದಲ್ಲಿರುವ ಗಿಡಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಸುವರ್ಣಾ ಲೋಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry