ಏಪ್ರಿಲ್‌ 10ರಿಂದ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌

7

ಏಪ್ರಿಲ್‌ 10ರಿಂದ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌

Published:
Updated:

ಬೆಂಗಳೂರು: ಏಪ್ರಿಲ್‌ 10ರಿಂದ ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್‌ ಅಸೋಸಿಯೇಷನ್ ವತಿಯಿಂದ ರಾಜ್ಯ ಜೂನಿಯರ್ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್‌ಷಿಪ್‌ ನಡೆಯಲಿದೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಟೂರ್ನಿಯಲ್ಲಿ ರಾಜ್ಯದ ಬಾಲಕ ಮತ್ತು ಬಾಲಕಿಯರು ಸ್ಪರ್ಧೆ ಒಡ್ಡಲಿದ್ದಾರೆ.

ಪಂಜಾಬ್‌ನಲ್ಲಿ ಮೇ 7ರಿಂದ ಆರಂಭವಾಗುವ ಜೂನಿಯರ್ ರಾಷ್ಟ್ರೀಯ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುವ ಕರ್ನಾಟಕ ತಂಡದ ಆಯ್ಕೆಗಾಗಿ ನಡೆಯುವ ಟ್ರಯಲ್ಸ್ ಕೂಡ ಇದಾಗಿದೆ.

ಉತ್ತಮ ಸ್ಪರ್ಧೆ ಒಡ್ಡಿದ ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry