ಹಾಲಪ್ಪ ಕಾಂಗ್ರೆಸ್‌ಗೆ?

7

ಹಾಲಪ್ಪ ಕಾಂಗ್ರೆಸ್‌ಗೆ?

Published:
Updated:

ಬೆಂಗಳೂರು: ಬಿಜೆಪಿಯ ನಾಯಕ ಹರತಾಳ ಹಾಲಪ್ಪ ಕಾಂಗ್ರೆಸ್ ಸೇರುವ ತಯಾರಿ ನಡೆಸಿದ್ದಾರೆ.

ಪಕ್ಷದಿಂದ ಟಿಕೆಟ್‌ ಸಿಗುವ ಸಾಧ್ಯತೆ ಕ್ಷೀಣವಾಗಿರುವ ಕಾರಣ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ. ಅವರನ್ನು ಕಾಂಗ್ರೆಸ್‌ಗೆ ಕರೆ ತರಲು ಶಿವಮೊಗ್ಗದ ಕಾಂಗ್ರೆಸ್‌ ಮುಖಂಡ ಮಂಜುನಾಥ ಭಂಡಾರಿ ಪ್ರಯತ್ನ ನಡೆಸಿದ್ದಾರೆ. ಮತ್ತೊಬ್ಬ ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್ ಅವರೂ ಹಾಲಪ್ಪ ಜತೆ ಈ ಸಂಬಂಧ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry