ಹಿಂದಿಯಲ್ಲಿ ಟ್ವೀಟಿಸಿದ ಬೀದರ್‌ ಸಂಸದ ಭಗವಂತ್‌ ಖೂಬಾ: ಅದು ರಾಷ್ಟ್ರಭಾಷೆ!

7

ಹಿಂದಿಯಲ್ಲಿ ಟ್ವೀಟಿಸಿದ ಬೀದರ್‌ ಸಂಸದ ಭಗವಂತ್‌ ಖೂಬಾ: ಅದು ರಾಷ್ಟ್ರಭಾಷೆ!

Published:
Updated:
ಹಿಂದಿಯಲ್ಲಿ ಟ್ವೀಟಿಸಿದ ಬೀದರ್‌ ಸಂಸದ ಭಗವಂತ್‌ ಖೂಬಾ: ಅದು ರಾಷ್ಟ್ರಭಾಷೆ!

ಬೆಂಗಳೂರು: ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಬೀದರ್‌ ಸಂಸದ ಭಗವಂತ ಖೂಬಾ ವಿರುದ್ಧ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಖೂಬಾ ಅವರು ಹಿಂದಿ ರಾಷ್ಟ್ರಭಾಷೆ ಎಂದಿದ್ದಾರೆ.

ಫೇಸ್‌ಬುಕ್‌ನಲ್ಲಿ ಅದೇ ಪ್ರಕಟಣೆಯನ್ನು ಕನ್ನಡ ಮತ್ತು ಹಿಂದಿ ಎರಡೂ ಭಾಷೆಯಲ್ಲಿ ಪ್ರಕಟಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry