ಅಧಿಕಾರಿ ಸಾವು

4

ಅಧಿಕಾರಿ ಸಾವು

Published:
Updated:

ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಉಗ್ರರು ನಡೆಸಿದ ಎರಡು ಪ್ರತ್ಯೇಕ ದಾಳಿಯಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರು ಸಾವಿಗೀಡಾಗಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಅನಂತನಾಗ್‌ ಜಿಲ್ಲೆಯ ಖಂಬಾಲ್‌ನಲ್ಲಿ ನಡೆದ ದಾಳಿಯಲ್ಲಿ ವಿಶೇಷ ಪೊಲೀಸ್‌ ಅಧಿಕಾರಿ ತುರಾಗ್‌ ಸಿಂಗ್‌ ತೀವ್ರ ಗಾಯಗೊಂಡಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಪುಲ್ವಾಮಾ ಜಿಲ್ಲೆಯ ಮುರ್ರಾನ್‌ ಚೌಕದಲ್ಲಿ ನಡೆದ ಇನ್ನೊಂದು ದಾಳಿಯಲ್ಲಿ ವಿಶೇಷ ಪೊಲೀಸ್‌ ಅಧಿಕಾರಿ ಮೊಹಮ್ಮದ್‌ ಅಶ್ರಫ್‌ ಮಿರ್‌ ಅವರು ಗುಂಡು ತಗುಲಿ ಸಾವಿಗೀಡಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry