ಶುಕ್ರವಾರ, ಡಿಸೆಂಬರ್ 6, 2019
25 °C

ಹೆಚ್‌ಡಿಕೆ ಭೇಟಿಯಾದ ‘ಕಿಚ್ಚ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆಚ್‌ಡಿಕೆ ಭೇಟಿಯಾದ ‘ಕಿಚ್ಚ’

ಬೆಂಗಳೂರು: ಚಿತ್ರ ನಟ ಕಿಚ್ಚ ಸುದೀಪ್ ಸೋಮವಾರ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರ ಮನೆಗೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು.

ಬಳಿಕ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಎರಡು ಗಂಟೆ ಸುದೀರ್ಘ ಚರ್ಚೆ ನಡೆಸಿದರು.

ಪ್ರತಿಕ್ರಿಯಿಸಿ (+)