ಭಾನುವಾರ, ಡಿಸೆಂಬರ್ 15, 2019
25 °C

ಏ.8ರಂದು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ: ಮಿಂಚಿನ ನೋಂದಣಿ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಏ.8ರಂದು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ: ಮಿಂಚಿನ ನೋಂದಣಿ ಅಭಿಯಾನ

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಚುನಾವಣಾ ಆಯೋಗವು ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಂಡಿದೆ.

ಇದೇ 8 ರಂದು ಎಲ್ಲಾ ಮತಗಟ್ಟೆಗಳಲ್ಲೂ ಅಭಿಯಾನ ನಡೆಯಲಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ತಿಳಿಸಿದರು. 

ಪ್ರತಿಕ್ರಿಯಿಸಿ (+)