ಭಾನುವಾರ, ಡಿಸೆಂಬರ್ 15, 2019
25 °C

ಕಾಗಿನೆಲೆಗೆ ಬಿಜಿಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಗಿನೆಲೆಗೆ ಬಿಜಿಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಂಗಳವಾರ(ಏ.3) ಕಾಗಿನೆಲೆಯಲ್ಲಿ ನಡೆಯುವ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಕಾಗಿನೆಲೆಯಲ್ಲಿ ಮಧ್ಯಾಹ್ನ 3.30ಕ್ಕೆ ನಡೆಯುವ ಹಿಂದುಳಿದ ವರ್ಗಗಳ ಸಮಾವೇಶದ ನಂತರ ಬಾದಾಮಿಯ ಶಿವಯೋಗಿ ಮಂದಿರದಲ್ಲಿ ಸಂಜೆ 5.30ಕ್ಕೆ ಸಂತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎಸ್.ಶಾಂತಾರಾಮ್ ಮಾಹಿತಿ ನೀಡಿದ್ದಾರೆ. 

 

ಪ್ರತಿಕ್ರಿಯಿಸಿ (+)