ಶುಕ್ರವಾರ, ಡಿಸೆಂಬರ್ 13, 2019
19 °C

ಬ್ಯಾಂಕ್‌ಗಳಲ್ಲಿ ಠೇವಣಿ: ಟಿಟಿಡಿ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ಯಾಂಕ್‌ಗಳಲ್ಲಿ ಠೇವಣಿ: ಟಿಟಿಡಿ ಸ್ಪಷ್ಟನೆ

ಹೈದರಾಬಾದ್: ತಿರುಪತಿ ವೆಂಕಟೇಶ್ವರ ನಿಧಿಗೆ ಸೇರಿದ ₹3000 ಕೋಟಿಯನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಇಡುವಾಗ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಸ್ಪಷ್ಟನೆ ನೀಡಿದ್ದಾರೆ.

ಕಡಿಮೆ ಬಡ್ಡಿದರಕ್ಕೆ ಠೇವಣಿ ಇಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು ಇಡೀ ಪ್ರಕ್ರಿಯೆ ಪಾರದರ್ಶಕವಾಗಿತ್ತು ಎಂದಿದ್ದಾರೆ.

ಪ್ರತಿಕ್ರಿಯಿಸಿ (+)