‘40 ಮಂದಿ ಲಿಂಗಾಯತರಿಗೆ ಟಿಕೆಟ್ ಕೋರಿಕೆ’

7

‘40 ಮಂದಿ ಲಿಂಗಾಯತರಿಗೆ ಟಿಕೆಟ್ ಕೋರಿಕೆ’

Published:
Updated:

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ, 40 ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಟಿಕೆಟ್‌ ನೀಡಬೇಕು ಎಂದು ಹೈಕಮಾಂಡ್‌ಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ ವಿನಯ ಕುಲಕರ್ಣಿ ಮಂಗಳವಾರ ಇಲ್ಲಿ ಹೇಳಿದರು.

ಲಿಂಗಾಯತಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ಕುರಿತು ನಿರ್ಧಾರ ತೆಗೆದುಕೊಳ್ಳುವ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷವನ್ನು ಸಮಾಜ ಬೆಂಬಲಿಸಲಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry