ಉಜ್ಜೀವನ್ ಸ್ಮಾಲ್ ಫೈನಾನ್ಸ್: ಬ್ರ್ಯಾಂಡ್‌ ಅಭಿಯಾನ

7

ಉಜ್ಜೀವನ್ ಸ್ಮಾಲ್ ಫೈನಾನ್ಸ್: ಬ್ರ್ಯಾಂಡ್‌ ಅಭಿಯಾನ

Published:
Updated:

ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ತನ್ನ ಬ್ರ್ಯಾಂಡ್ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದೆ.

ಮನೆ ಬಾಗಿಲಲ್ಲೇ ಖಾತೆ ತೆರೆಯುವುದು, ಕಾಗದ ರಹಿತ ವ್ಯವಹಾರ ಮತ್ತು ಹಿರಿಯ ನಾಗರಿಕರಿಗೆ ವಿಶೇಷ ಸೇವೆಗಳ  ಬಗ್ಗೆ ಮನವರಿಕೆ ಮಾಡಿಕೊಟ್ಟು ಗ್ರಾಹಕರನ್ನು ಆಕರ್ಷಿಸಲು ಈ ಅಭಿಯಾನ ನಡೆಸಲಾಗುತ್ತಿದೆ.

ಆಧಾರ್ ಸಂಖ್ಯೆ ಜೋಡಣೆಯೊಂದಿಗೆ ಗ್ರಾಹಕರ ಮನೆ ಬಾಗಿಲಿಗೇ ಹೋಗಿ ಖಾತೆ ತೆರೆಯುವ ಸೌಲಭ್ಯವನ್ನು ಜಾರಿಗೆ ತಂದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry