ಮಂಗಳವಾರ, ಡಿಸೆಂಬರ್ 10, 2019
26 °C

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಲೀಕಯ್ಯ ಗುತ್ತೇದಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಲೀಕಯ್ಯ ಗುತ್ತೇದಾರ

ರಾಣಿಬೆನ್ನೂರು: ಅಫಜಲಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ ಅವರು ಗುರುವಾರ ತಮ್ಮ ಶಾಸಕ ಸ್ಥಾನದ ರಾಜೀನಾಮೆ ಪತ್ರವನ್ನು ವಿಧಾನಸಭಾಧ್ಯಕ್ಷ ಕೆ. ಬಿ. ಕೋಳಿವಾಡ ಅವರಿಗೆ ಸಲ್ಲಿಸಿದರು.

ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಗುತ್ತೇದಾರ, ಬಿಜೆಪಿ ಸೇರುವುದಾಗಿ ಹೇಳಿದ್ದರು.

ಇನ್ನಷ್ಟು...

ಮಾಲೀಕಯ್ಯ ಪಕ್ಷಾಂತರ; ಜಿಲ್ಲಾ ಕಾಂಗ್ರೆಸ್‌ಗೆ ಹೊಡೆತ

ಕಾಂಗ್ರೆಸ್‌ಗೆ ಆರಂಭಿಕ ಆಘಾತ: ಬಿಜೆಪಿ ಸೇರಲಿದ್ದಾರೆ ಮಾಲೀಕಯ್ಯ ಗುತ್ತೇದಾರ!

ಮಾಲೀಕಯ್ಯ ರಾಜಕೀಯ ಎದುರಾಳಿ ಎಂ.ವೈ. ಪಾಟೀಲ ಕಾಂಗ್ರೆಸ್‌ನತ್ತ

ಪ್ರತಿಕ್ರಿಯಿಸಿ (+)