ಭಾನುವಾರ, ಡಿಸೆಂಬರ್ 15, 2019
25 °C

ಕಲಬುರ್ಗಿ: ದಾಖಲೆ ಇಲ್ಲದ ₹17 ಲಕ್ಷ ನಗದು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ದಾಖಲೆ ಇಲ್ಲದ ₹17 ಲಕ್ಷ ನಗದು ವಶ

ಕಲಬುರ್ಗಿ: ಆಳಂದ ತಾಲ್ಲೂಕು ಹಿರೋಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹17.74 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪುಣೆಯ ಲೋಕಾ ರಾಠೋಡ ಎಂಬುವರು ಡಸ್ಟರ್ ಕಾರಿನಲ್ಲಿ ಹಣ ಸಾಗಿಸುತ್ತಿದ್ದರು. ಈ ಕುರಿತು ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)