ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತದ ದೀಪಕ್‌ ಲಾಥಕರ್‌ಗೆ ಕಂಚಿನ ಪದಕ

ಮಂಗಳವಾರ, ಮಾರ್ಚ್ 26, 2019
33 °C

ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತದ ದೀಪಕ್‌ ಲಾಥಕರ್‌ಗೆ ಕಂಚಿನ ಪದಕ

Published:
Updated:
ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತದ ದೀಪಕ್‌ ಲಾಥಕರ್‌ಗೆ ಕಂಚಿನ ಪದಕ

ಗೋಲ್ಡ್‌ಕೋಸ್ಟ್‌: ಇಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತದ ದೀಪಕ್‌ ಲಾಥಕರ್‌ ಅವರು ವೇಟ್‌ಲಿಫ್ಟಿಂಗ್‌ನ 69 ಕೆ.ಜಿ ಪುರುಷರ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಭಾರತ ಕ್ರೀಡಾಪಟುಗಳು ಗೆದ್ದ ನಾಲ್ಕನೇ ಪದಕ ಇದಾಗಿದ್ದು, ದೀಪಕ್‌ ಒಟ್ಟು 295 ಕೆ.ಜಿ. ಭಾರ ಎತ್ತುವ ಮೂಲಕ ಈ ಸಾಧನೆ ಮಾಡಿದರು.

ಭಾರತ ಗೆದ್ದ ನಾಲ್ಕು ಪದಕಗಳಲ್ಲಿ 2 ಚಿನ್ನ, 1 ಬೆಳ್ಳಿ, 1 ಕಂಚು ಒಳಗೊಂಡಿದೆ.

ಇನ್ನಷ್ಟು...

ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತದ ಪರ ಎರಡನೇ ಚಿನ್ನ ಗೆದ್ದ ಸಂಜಿತಾ ಚಾನು

ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತದ ಪರ ಮೊದಲ ಚಿನ್ನ ಗೆದ್ದ ಮೀರಾಬಾಯಿ ಚಾನು

ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತದ ಪರ ಮೊದಲ ಪದಕ ಗೆದ್ದ ಕನ್ನಡಿಗ ಗುರುರಾಜ್‌

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry