ಗುಡುಗು ಸಹಿತ ಮಳೆ ಸಾಧ್ಯತೆ

7

ಗುಡುಗು ಸಹಿತ ಮಳೆ ಸಾಧ್ಯತೆ

Published:
Updated:

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಒಣ ಹವೆ ದಾಖಲಾಗಿದೆ.

ಕಲಬುರ್ಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry