ಶುಕ್ರವಾರ, ಡಿಸೆಂಬರ್ 6, 2019
24 °C

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಕಂಟೇನರ್ ಪಲ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಬೃಹತ್ ಕಂಟೇನರ್ ಪಲ್ಟಿ

ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಡ್ಯ ಹೊರವಲಯದ ತೂಬಿನಕೆರೆ ಬಳಿ ಶನಿವಾರ ಮುಂಜಾವ ಬೃಹತ್ ಕಂಟೇನರ್ ಪಲ್ಟಿಯಾಗಿದೆ.

ಇದರಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಪ್ರತಿಕ್ರಿಯಿಸಿ (+)