ಕಾಮನ್‌ವೆಲ್ತ್‌ ಕ್ರೀಡಾಕೂಟ: ಭಾರತದ ಪರ ಮೂರನೇ ಚಿನ್ನ ಗೆದ್ದ ಸತೀಶ್‌ ಕುಮಾರ್‌

ಗುರುವಾರ , ಮಾರ್ಚ್ 21, 2019
28 °C

ಕಾಮನ್‌ವೆಲ್ತ್‌ ಕ್ರೀಡಾಕೂಟ: ಭಾರತದ ಪರ ಮೂರನೇ ಚಿನ್ನ ಗೆದ್ದ ಸತೀಶ್‌ ಕುಮಾರ್‌

Published:
Updated:
ಕಾಮನ್‌ವೆಲ್ತ್‌ ಕ್ರೀಡಾಕೂಟ: ಭಾರತದ ಪರ ಮೂರನೇ ಚಿನ್ನ ಗೆದ್ದ ಸತೀಶ್‌ ಕುಮಾರ್‌

ಗೋಲ್ಡ್‌ಕೋಸ್ಟ್‌: ಇಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತದ ಸತೀಶ್‌ ಕುಮಾರ್‌ ಶಿವಲಿಂಗಂ 77 ಕೆ.ಜಿ. ಪುರುಷರ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಚಿನ್ನದ ಪದಕ ಜಯಸಿದ್ದಾರೆ.

ಇದರೊಂದಿಗೆ ಬಾರತ ಈವರೆಗೆ ಮೂರು ಚಿನ್ನದ ಪದಕ ಗಳಿಸಿದಂತಾಗಿದೆ. 48 ಕೆ.ಜಿ ಮಹಿಳಾ ವೇಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಸಾಯಿಕೋಮ್ ಮೀರಾ ಬಾಯಿ ಚಾನು ಚಿನ್ನದ ಪದಕ ಗಳಿಸಿದ್ದರೆ, ಸಂಜಿತಾ ಚಾನು ಅವರು 53 ಕೆ.ಜಿ ಮಹಿಳಾ ವೇಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ.

ಈ ಬಾರಿಯ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಪದಕ ಜಯಿಸಿದ ಹೆಗ್ಗಳಿಕೆ ಕನ್ನಡಿಗ, ಕುಂದಾಪುರದ ಗುರುರಾಜ್‌ ಪೂಜಾರಿ ಅವರದ್ದಾಗಿದೆ. 56 ಕೆ.ಜಿ. ಪುರುಷರ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಅವರು ಬೆಳ್ಳಿ ಪದಕ ಜಯಿಸಿದ್ದಾರೆ.

ಇನ್ನಷ್ಟು...

ಬೆಳ್ಳಿ ಗೆದ್ದ ‘ಕುಡ್ಲ’ದ ಗುರು

ಬೆಳ್ಳಿ ಗೆದ್ದ ಗುರುರಾಜ್‌ಗೆ ಸರ್ಕಾರಿ ಕೆಲಸ, ₹15 ಲಕ್ಷ ನಗದು ಬಹುಮಾನ: ಪ್ರಮೋದ್‌ ಮಧ್ವರಾಜ್‌

* ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತದ ಪರ ಮೊದಲ ಚಿನ್ನ ಗೆದ್ದ ಮೀರಾಬಾಯಿ ಚಾನು

ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತದ ಪರ ಎರಡನೇ ಚಿನ್ನ ಗೆದ್ದ ಸಂಜಿತಾ ಚಾನು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry