ಭಾನುವಾರ, ಡಿಸೆಂಬರ್ 15, 2019
25 °C

ಆಫ್ರಿಕಾ ರಾಷ್ಟ್ರಗಳ ಪ್ರವಾಸ ಕೈಗೊಂಡ ರಾಷ್ಟ್ರಪತಿ ಕೋವಿಂದ್‌

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಆಫ್ರಿಕಾ ರಾಷ್ಟ್ರಗಳ ಪ್ರವಾಸ ಕೈಗೊಂಡ ರಾಷ್ಟ್ರಪತಿ ಕೋವಿಂದ್‌

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌, ಪತ್ನಿ ಸವಿತಾ ಕೋವಿಂದ್‌ ಅವರು ಆಫ್ರಿಕಾದ ಗಿನಿಯಾ, ಸ್ವಿಟ್ಜರ್‌ಲ್ಯಾಂಡ್ ಹಾಗೂ ಜಿಂಜಾಬ್ವೆ ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

ಇಂದಿನಿಂದ (ಏ. 7 ರಿಂದ 12ರ ವರೆಗೆ) ಒಟ್ಟು 5 ದಿನಗಳ ಪ್ರವಾಸ ಇದಾಗಿದೆ.

ಪ್ರತಿಕ್ರಿಯಿಸಿ (+)