ಚಲನಚಿತ್ರ ಕಪ್ ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

7

ಚಲನಚಿತ್ರ ಕಪ್ ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Published:
Updated:
ಚಲನಚಿತ್ರ ಕಪ್ ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನೆಲಮಂಗಲ: ಇಲ್ಲಿನ ಆದಿತ್ಯ ಕಾಲೇಜು ಮೈದಾನದಲ್ಲಿ ಇಂದು ಆರಂಭವಾದ ಎರಡು ದಿನಗಳ ಕನ್ನಡ ಚಲನಚಿತ್ರ ರಂಗದ ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಆಟಗಾರರಿಗೆ ಶುಭ ಕೋರಿದರು.

ಪಂದ್ಯಾವಳಿಯನ್ನು ಉದ್ಘಾಟಿಸುವಂತೆ ಚಿತ್ರನಟ ಸುದೀಪ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಗುರುವಾರ ಬೆಳಿಗ್ಗೆ ಸುದೀಪ್‌ ಅವರು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಬಗ್ಗೆ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry