ಕುರುಡಮಲೈ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಹುಲ್‌ ಗಾಂಧಿ

ಶುಕ್ರವಾರ, ಮಾರ್ಚ್ 22, 2019
24 °C

ಕುರುಡಮಲೈ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಹುಲ್‌ ಗಾಂಧಿ

Published:
Updated:
ಕುರುಡಮಲೈ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಹುಲ್‌ ಗಾಂಧಿ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡಮಲೈನ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನಾಶೀರ್ವಾದ ಯಾತ್ರೆ ಆರಂಭಿಸಿದರು.

ಜಿಲ್ಲೆಯ ಕೆಜಿಎಫ್, ಬಂಗಾರಪೇಟೆ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಜತೆಗೆ ರೋಡ್ ಶೋ, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್, ಸಂಸದರಾದ ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯಿಲಿ ಹಾಗೂ ಪಕ್ಷದ ಹಲವು ಮುಖಂಡರು ಜತೆಗಿದ್ದಾರೆ.

ಇದನ್ನೂ ಓದಿ..

ಜನಾಶೀರ್ವಾದ ಯಾತ್ರೆ ಸಮಾರೋಪ ನಾಳೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry