ಕಾಮನ್‌ವೆಲ್ತ್‌ ಕ್ರೀಡಾಕೂಟ: ಭಾರತ –ಪಾಕಿಸ್ತಾನ ಹಾಕಿ ಪಂದ್ಯ ಡ್ರಾನಲ್ಲಿ ಅಂತ್ಯ

ಮಂಗಳವಾರ, ಮಾರ್ಚ್ 26, 2019
27 °C

ಕಾಮನ್‌ವೆಲ್ತ್‌ ಕ್ರೀಡಾಕೂಟ: ಭಾರತ –ಪಾಕಿಸ್ತಾನ ಹಾಕಿ ಪಂದ್ಯ ಡ್ರಾನಲ್ಲಿ ಅಂತ್ಯ

Published:
Updated:
ಕಾಮನ್‌ವೆಲ್ತ್‌ ಕ್ರೀಡಾಕೂಟ: ಭಾರತ –ಪಾಕಿಸ್ತಾನ ಹಾಕಿ ಪಂದ್ಯ ಡ್ರಾನಲ್ಲಿ ಅಂತ್ಯ

ಗೋಲ್ಡ್‌ ಕೋಸ್ಟ್‌: ಇಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ 2018ರ ಕ್ರೀಡಾಕೂಟದಲ್ಲಿ ಪಾಕಿಸ್ತಾನದ ಎದುರು ನಡೆದ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡ ಡ್ರಾ ಸಾಧಿಸಿದೆ.

ಲೀಗ್‌ ಹಂತದ ಮೊದಲ ಪಂದ್ಯದಲ್ಲಿ ಉಭಯ ತಂಡಗಳು ತಲಾ 2–2 ಗೋಲು ಗಳಿಸಿ ಆಟ ಮುಗಿಸಿದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry