ಭಾನುವಾರ, ಡಿಸೆಂಬರ್ 15, 2019
25 °C

150 ಕ್ಷೇತ್ರಗಳ ಬಿಜೆಪಿ ಟಿಕೆಟ್‌ ಅಂತಿಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

150 ಕ್ಷೇತ್ರಗಳ ಬಿಜೆಪಿ ಟಿಕೆಟ್‌ ಅಂತಿಮ

ಬೆಂಗಳೂರು: ಬಿಜೆಪಿ ಸುಮಾರು 150 ಕ್ಷೇತಗಳ ಟಿಕೆಟ್ ಅಂತಿಮಗೊಳಿಸಿದ್ದು ಸೋಮವಾರ ಪ್ರಕಟಿಸಲಿದೆ.

ಭಾನುವಾರ ದೆಹಲಿಯಲ್ಲಿ ನಡೆಯುವ ಸಂಸದೀಯ ಮಂಡಳಿ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆಯಲಾಗುವುದು ಎಂದು‌ ಮೂಲಗಳು ತಿಳಿಸಿವೆ.

ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಕೆಲವು ಕ್ಷೇತ್ರಗಳಲ್ಲಿ ಒಂದಕ್ಕಿಂತ ಹೆಚ್ಚು ಆಕಾಂಕ್ಷಿಗಳು ಇದ್ದರೆ ಪರಸ್ಪರ ಮನವೊಲಿಸುವ ಕೆಲಸ‌ಮಾಡಲಾಗಿದೆ ಎಂದು‌ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)