ಉಪಹೈಕಮಿಷನರ್‌ಗೆ ಸಮನ್ಸ್‌

7

ಉಪಹೈಕಮಿಷನರ್‌ಗೆ ಸಮನ್ಸ್‌

Published:
Updated:

ಇಸ್ಲಾಮಾಬಾದ್: ಗಡಿಯಲ್ಲಿ ಭಾರತದ ಯೋಧರು ಅಪ್ರಚೋದಿತವಾಗಿ ಗುಂಡಿನ ದಾಳಿ ನಡೆಸುತ್ತಿದ್ದಾರೆ ‌ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದ ಉಪ ಹೈಕಮಿಷನರ್ ಜೆ.ಪಿ. ಸಿಂಗ್‌ಗೆ ಸಮನ್ಸ್ ಜಾರಿ ಮಾಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry