ಡೆಲ್ಲಿ ಡೇರ್‌ ಡೆವಿಲ್ಸ್‌ ವಿರುದ್ಧ ಟಾಸ್‌ ಗೆದ್ದ ಪಂಜಾಬ್‌: ಬೌಲಿಂಗ್‌ ಆಯ್ಕೆ

ಮಂಗಳವಾರ, ಮಾರ್ಚ್ 26, 2019
33 °C

ಡೆಲ್ಲಿ ಡೇರ್‌ ಡೆವಿಲ್ಸ್‌ ವಿರುದ್ಧ ಟಾಸ್‌ ಗೆದ್ದ ಪಂಜಾಬ್‌: ಬೌಲಿಂಗ್‌ ಆಯ್ಕೆ

Published:
Updated:
ಡೆಲ್ಲಿ ಡೇರ್‌ ಡೆವಿಲ್ಸ್‌ ವಿರುದ್ಧ ಟಾಸ್‌ ಗೆದ್ದ ಪಂಜಾಬ್‌: ಬೌಲಿಂಗ್‌ ಆಯ್ಕೆ

ಮೊಹಾಲಿ: ಇಲ್ಲಿನ ಐ.ಎಸ್‌. ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ಎರಡನೇ ಪಂದ್ಯದಲ್ಲಿ ಡೆಲ್ಲಿ ಡೇರ್‌ ಡೆವಿಲ್ಸ್‌ ವಿರುದ್ಧ ಕಿಂಗ್ಸ್‌ ಇಲೆವನ್‌ ಪಂಜಾಬ್‌ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಈ ಬಾರಿಯ ಟೂರ್ನಿಯಲ್ಲಿ ಗೌತಮ್ ಗಂಭೀರ್‌ ಡೆಲ್ಲಿ ಡೇರ್‌ ಡೆವಿಲ್ಸ್‌ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡಿದ್ದು, ಭರವಸೆ ಮೂಡಿಸಿದ್ದಾರೆ.

ಸದ್ಯ ಬ್ಯಾಟಿಂಗ್‌ ಆರಂಭಿಸರುವ ಡೆಲ್ಲಿ 6 ಓವರ್‌ಗಳಲ್ಲಿ ಒಂದು ವಿಕೆಟ್‌ ಕಳೆದುಕೊಂಡು 45 ರನ್‌ ಗಳಿಸಿದೆ. (ಗೌತಮ್‌ ಗಂಭೀರ್‌ ಬ್ಯಾಟಿಂಗ್‌ 34, ಶ್ರೇಯಸ್‌ ಐಯ್ಯರ್‌ ಬ್ಯಾಟಿಂಗ್‌ 4).

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry