ಗುರುರಾಜ ಬೆಣಕಲ್ ನಿಧನ

7

ಗುರುರಾಜ ಬೆಣಕಲ್ ನಿಧನ

Published:
Updated:
ಗುರುರಾಜ ಬೆಣಕಲ್ ನಿಧನ

ಬೆಂಗಳೂರು: ಲೇಖಕ ಗುರುರಾಜ ಬೆಣಕಲ್ (71) ಸೋಮವಾರ ಬೆಳಿಗ್ಗೆ ನಗರದಲ್ಲಿ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಬಾಗಲಕೋಟೆಯಲ್ಲಿ ಜನಿಸಿದ್ದ ಅವರು, ಐದು ದಶಕಗಳಿಂದ ಮಕ್ಕಳ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿದ್ದರು.

40ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದರು. ಅವರ ’ಅನ್ನ ಜೇನು’ ಕೃತಿಗೆ ರಾಷ್ಟ್ರಕವಿ ಕುವೆಂಪು ಪುರಸ್ಕಾರ ಹಾಗೂ ಹುಬ್ಬಳ್ಳಿಯ ಮೂರು ಸಾವಿರ ಮಠದ ಗ್ರಂಥ ಪುರಸ್ಕಾರ ಲಭಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry