ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್‌

Last Updated 9 ಏಪ್ರಿಲ್ 2018, 19:20 IST
ಅಕ್ಷರ ಗಾತ್ರ

ಬೆಂಗಳೂರು: ದಿನೇಶ್‌ ಗೂಳಿಗೌಡ ಅವರನ್ನು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ದಿನೇಶ್‌ ಕೆಪಿಸಿಸಿ ಮಾಧ್ಯಮ ಸಂಚಾಲಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT