ಕುವೆಂಪು ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ

ಭಾನುವಾರ, ಮಾರ್ಚ್ 24, 2019
32 °C

ಕುವೆಂಪು ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ

Published:
Updated:
ಕುವೆಂಪು ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ

ನೆಲಮಂಗಲ: ಪಟ್ಟಣದ ಕುವೆಂಪು ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಚ್‌.ಜಿ.ರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

‘ಸಂಘದ ಸದಸ್ಯರ ಸಂಖ್ಯೆಯನ್ನು 10 ಸಾವಿರಕ್ಕೆ ಹೆಚ್ಚಿಸುವುದು, ಸಾಲ ವಸೂಲಾತಿ ಮಾಡುವುದು, ಈಗ ಇರುವ ₹14.60 ಕೋಟಿ ವಹಿವಾಟನ್ನು ₹25 ಕೋಟಿಗೆ ಹೆಚ್ಚಿಸುವ ಗುರಿ ಹೊಂದಿದ್ದೇನೆ’ ಎಂದು ಎಚ್‌.ಜಿ.ರಾಜು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry