7

ಬೆಳಗಾವಿ: ರಾಷ್ಟ್ರ, ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಸಾಧನೆಗೈದ ಜಿಐಟಿ ವಿದ್ಯಾರ್ಥಿಗಳು

Published:
Updated:
ಬೆಳಗಾವಿ: ರಾಷ್ಟ್ರ, ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಸಾಧನೆಗೈದ ಜಿಐಟಿ ವಿದ್ಯಾರ್ಥಿಗಳು

ಬೆಳಗಾವಿ: ಇಲ್ಲಿನ ಜಿಐಟಿ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದು ಉತ್ತಮ ಸಾಧನೆ ತೋರಿದ್ದಾರೆ ಎಂದು ಪ್ರಾಂಶುಪಾಲ ಎ.ಎಸ್. ದೇಶಪಾಂಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾನಿಲಯದ ಯೂನಿವರ್ಸಿಟಿ ಇನ್ನೋವೇಶನ್ ಫೆಲೋ ಪ್ರಶಸ್ತಿ ಪಡೆದಿದ್ದಾರೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನಲ್ಲಿ ಜಿಐಟಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. ರಾಷ್ಟ್ರೀಯ ರೋಬೋಟ್ ವಿನ್ಯಾಸ ಸ್ಪರ್ಧೆಯಲ್ಲಿ ಸಾಧನೆ ತೋರಿದ್ದಾರೆ ಎಂದು ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry