‘ಮಹದಾಯಿ: 3 ತಿಂಗಳಲ್ಲಿ ಪರಿಹಾರ’

7

‘ಮಹದಾಯಿ: 3 ತಿಂಗಳಲ್ಲಿ ಪರಿಹಾರ’

Published:
Updated:
‘ಮಹದಾಯಿ: 3 ತಿಂಗಳಲ್ಲಿ ಪರಿಹಾರ’

ಲಕ್ಷ್ಮೇಶ್ವರ (ಗದಗ ಜಿಲ್ಲೆ): ‘ಈ ಬಾರಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೂರೇ ತಿಂಗಳಲ್ಲಿ ಮಹದಾಯಿ ಮತ್ತು ಕಳಸಾ ಬಂಡೂರಿ ಸಮಸ್ಯೆ ಪರಿಹರಿಸಲಾಗುವುದು’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಈಗಾಗಲೇ ಕೇಂದ್ರದೊಂದಿಗೆ ಚರ್ಚಿಸಿದ್ದಾಗಿ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry