ಗುರುವಾರ , ಏಪ್ರಿಲ್ 9, 2020
19 °C

ನೈರುತ್ಯ ರೈಲ್ವೆ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೈರುತ್ಯ ರೈಲ್ವೆಯು ‘ಸುರಕ್ಷತಾ ಪ್ರಶಸ್ತಿ’ಗೆ ಪಾತ್ರವಾಗಿರುವುದು ಸಂತೋಷದ ಬೆಳವಣಿಗೆ. ನಮ್ಮ ರೈಲ್ವೆ ಇಲಾಖೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸೇವೆ ನೀಡುವುದರ ಜೊತೆಗೆ ಸ್ವಚ್ಛತೆಗೂ ಆದ್ಯತೆ ನೀಡುತ್ತಿದೆ. ಆದರೆ ಕೆಲ ಪ್ರಯಾಣಿಕರು ಎಲ್ಲೆಂದರಲ್ಲಿ ಕಸ ಹಾಕುವುದನ್ನು ಮುಂದುವರಿಸಿದ್ದಾರೆ. ಈ ಬಗ್ಗೆ ತಿಳಿವಳಿಕೆ ಮೂಡಿಸಲು ಇಲಾಖೆ ಸತತ ಪ್ರಯತ್ನ ನಡೆಸುತ್ತಿದ್ದರೂ ಜನರು ತಪ್ಪುಗಳನ್ನು ಮಾಡುತ್ತಲೇ ಇದ್ದಾರೆ. ಎಲ್ಲರೂ ಜಾಗೃತರಾದರೆ ರೈಲ್ವೆ ಇನ್ನಷ್ಟು ಸುರಕ್ಷಿತ ಮತ್ತು ಸ್ವಚ್ಛವಾಗುವುದರಲ್ಲಿ ಸಂದೇಹವಿಲ್ಲ.

-ಕೆ.ಜಿ. ಲಲಿತ, ಶಿವಮೊಗ್ಗ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)