ಪರ‍್ರೀಕರ್ ಆರೋಗ್ಯ ಸುಧಾರಣೆ

7

ಪರ‍್ರೀಕರ್ ಆರೋಗ್ಯ ಸುಧಾರಣೆ

Published:
Updated:

ಪಣಜಿ: ಜಠರ ಸಂಬಂಧಿ ಕಾಯಿಲೆಗೆ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಮನೋಹರ್ ಪರ‍್ರೀಕರ್ ಅವರು ಮುಂದಿನ ತಿಂಗಳು ಗೋವಾಕ್ಕೆ ವಾಪಸಾಗುವ ನಿರೀಕ್ಷೆ ಇದೆ.

‘ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿರುವ ಪರ‍್ರೀಕರ್ ಅವರ ಆರೋಗ್ಯ ಸುಧಾರಣೆಯಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸದಾನಂದ ತನವಾಡೆ ಹೇಳಿದ್ದಾರೆ.

ಮಾರ್ಚ್ ಮೊದಲ ವಾರದಲ್ಲಿ ಪರ‍್ರೀಕರ್ ಅಮೆರಿಕಕ್ಕೆ ಹೋಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry