ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ

Last Updated 11 ಏಪ್ರಿಲ್ 2018, 8:56 IST
ಅಕ್ಷರ ಗಾತ್ರ

ಕೊಪ್ಪಳ: ಮೇ.12ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 113ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ  ಬಿ.ಎಸ್.ಯಡಿಯೂರಪ್ಪ ಅವರಿಗೆ ಈಗ ರೈತರಪರ ಕಾಳಜಿ ಬಂದಿದೆ. ಅದಕ್ಕಾಗಿ ರೈತರ ಜತೆ ಸಂವಾದ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.

ಬೇಸಿಗೆ ಬೆಳೆಗೆ ನೀರು ಕೊರತೆ ಆಗದಂತೆ ನಿರ್ವಹಿಸಬೇಕು ಎಂದು ಕಾಡಾ ಅಧಿಕಾರಿಗಳಿಗೆ ತಿಂಗಳ ಹಿಂದೆಯೇ ಸಲಹೆ ನೀಡಿದ್ದೆ. ಆದರೆ ಯಾವುದನ್ನೂ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT