ಭಾನುವಾರ, ಡಿಸೆಂಬರ್ 15, 2019
25 °C

₹ 8.99 ಕೋಟಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

₹ 8.99 ಕೋಟಿ ವಶ

ಬೆಂಗಳೂರು: ರಾಜ್ಯದ ವಿವಿಧೆಡೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸಲಾಗುತ್ತಿದ್ದ ಒಟ್ಟು ₹1.70 ಕೋಟಿ ಮೌಲ್ಯದ 7 ಕೆ.ಜಿ 303 ಗ್ರಾಂ ಚಿನ್ನ ಮತ್ತು ₹8.99 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ಸುಮಾರು 4.5 ಲೀಟರ್ ಮದ್ಯ, ವಾಹನಗಳು ಮತ್ತಿತರ ವಸ್ತುಗಳು ಸೇರಿ ₹ 1.32 ಕೋಟಿ ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಪ್ರತಿಕ್ರಿಯಿಸಿ (+)