30 ಕಡೆ ಮೋದಿ ರ‍್ಯಾಲಿ?

ಶನಿವಾರ, ಮಾರ್ಚ್ 23, 2019
21 °C

30 ಕಡೆ ಮೋದಿ ರ‍್ಯಾಲಿ?

Published:
Updated:
30 ಕಡೆ ಮೋದಿ ರ‍್ಯಾಲಿ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು 30 ಪ್ರಚಾರ ರ‍್ಯಾಲಿಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಈ ಸಂಬಂಧ ಅಂತಿಮ ರೂಪುರೇಷೆ ನೀಡಲು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಮುಖಂಡರ ಸಭೆಯನ್ನು ಗುರುವಾರ ರಾತ್ರಿ 10 ಗಂಟೆಗೆ ಹುಬ್ಬಳ್ಳಿಯಲ್ಲಿ ಕರೆದಿದ್ದಾರೆ.

ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ರ‍್ಯಾಲಿ ಸಂಘಟಿಸಲು ಚಿಂತನೆ ನಡೆದಿದೆ. ಮೋದಿ ಅವರು ಪ್ರತಿದಿನ ಎರಡು ರ‍್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಎಲ್ಲೆಲ್ಲಿ ಸಂಘಟಿಸಬೇಕು ಎಂಬುದನ್ನು ಸಭೆಯಲ್ಲಿ ನಿರ್ಧರಿಸಲಾಗುತ್ತದೆ

ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry