ಇಂದು ಜೆಡಿಎಸ್ ಸಮಾವೇಶ

7

ಇಂದು ಜೆಡಿಎಸ್ ಸಮಾವೇಶ

Published:
Updated:

ಬೆಂಗಳೂರು: ಯಶವಂತಪುರ ವಿದಾನಸಭಾ ಕ್ಷೇತ್ರದ ಕಗ್ಗಲೀಪುರದಲ್ಲಿ ಕೆಂಗೇರಿ ಮತ್ತು ಉತ್ತರಹಳ್ಳಿ ಹೋಬಳಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಇದೇ 12ರಂದು ನಡೆಯಲಿದೆ.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಅಧ್ಯಕ್ಷ ಟಿ.ಎನ್‌.ಜವರಾಯಿ ಗೌಡ, ‘ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸಮಾವೇಶ ಉದ್ಘಾಟಿಸಲಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಕಾರ್ಯಾಧ್ಯಕ್ಷ ಪಿ.ಜಿ.ಆರ್‌.ಸಿಂಧ್ಯ, ಎಚ್.ವಿಶ್ವನಾಥ್, ಬಿ.ಕೆ.ಅಲ್ತಾಫ್ ಇರಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry