ಶನಿವಾರ, ಡಿಸೆಂಬರ್ 14, 2019
25 °C

ಬಾದಾಮಿಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಮೇಲೆ ಒತ್ತಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾದಾಮಿಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಮೇಲೆ ಒತ್ತಡ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ, ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ನೇತೃತ್ವದ ನಿಯೋಗ ಬಾದಾಮಿಯಲ್ಲಿ ಸ್ಫರ್ದಿಸುವಂತೆ ಒತ್ತಡ ಹೇರಿತು.

ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೆ ಉತ್ತರ ಕರ್ನಾಟಕದ 96 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬಲ ಬರಲಿದೆ ಎಂದು‌ ಪಾಟೀಲ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಹೈಕಮಾಂಡ್‌ ಗಮನಕ್ಕೆ ತರುವುದಾಗಿ ತಿಳಿಸಿದರು.

ಪ್ರತಿಕ್ರಿಯಿಸಿ (+)