ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತ: ಸೇನೆಯಿಂದ 250 ಮಂದಿ ರಕ್ಷಣೆ

ಭಾನುವಾರ, ಮಾರ್ಚ್ 24, 2019
31 °C

ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತ: ಸೇನೆಯಿಂದ 250 ಮಂದಿ ರಕ್ಷಣೆ

Published:
Updated:
ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತ: ಸೇನೆಯಿಂದ 250 ಮಂದಿ ರಕ್ಷಣೆ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತ ಉಂಟಾಗಿದ್ದು, ಅಪಾಯದಲ್ಲಿ ಸಿಲುಕಿದ್ದ 250 ಪ್ರಯಾಣಿಕರನ್ನು ರಕ್ಷಿಸಲಾಗಿದೆ.

ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಬುಧವಾರ ರಾತ್ರಿ ಸಂಕಷ್ಟದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ.

ಪೂಂಚ್‌ ವಲಯದಲ್ಲಿ ಬಫ್ಲಿಯಜ್‌ನಿಂದ ಶಫಿಯಾನ್‌ಗೆ ಸಂಪರ್ಕಿಸುವ ಮೊಘಲ್‌ ರಸ್ತೆಯಲ್ಲಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry