ಜೆಡಿಎಸ್ ಸಮಾವೇಶ: ನೀತಿ ಸಂಹಿತೆ ಉಲ್ಲಂಘನೆ ಆರೋಪ; ಬಸ್‌ಗಳು ವಶಕ್ಕೆ

ಮಂಗಳವಾರ, ಮಾರ್ಚ್ 19, 2019
28 °C

ಜೆಡಿಎಸ್ ಸಮಾವೇಶ: ನೀತಿ ಸಂಹಿತೆ ಉಲ್ಲಂಘನೆ ಆರೋಪ; ಬಸ್‌ಗಳು ವಶಕ್ಕೆ

Published:
Updated:
ಜೆಡಿಎಸ್ ಸಮಾವೇಶ: ನೀತಿ ಸಂಹಿತೆ ಉಲ್ಲಂಘನೆ ಆರೋಪ; ಬಸ್‌ಗಳು ವಶಕ್ಕೆ

ರಾಮನಗರ: ನೀತಿ ಸಂಹಿತೆ ಉಲ್ಲಂಘನೆಯ ಆರೋಪದ‌ ಮೇಲೆ 10ಕ್ಕೂ ಹೆಚ್ಚು ಬಸ್‌ಗಳನ್ನು ಚುನಾವಣಾ‌ ಅಧಿಕಾರಿಗಳು ಗುರುವಾರ ಇಲ್ಲಿ ವಶಕ್ಕೆ ಪಡೆದರು.

ಕೆಎಂಎಫ್ ಅಧ್ಯಕ್ಷ ಪಿ‌‌. ನಾಗರಾಜು ಅವರು ಜೆಡಿಎಸ್ ವರಿಷ್ಠ ಎಚ್.ಡಿ.‌ದೇವೇಗೌಡ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.‌

ಕಾರ್ಯಕ್ರಮಕ್ಕೆ ಖಾಸಗಿ ಬಸ್‌ಗಳಲ್ಲಿ ಜನರನ್ನು ಕರೆ ತರಲಾಗಿತ್ತು. ಆದರೆ, ಇದಕ್ಕೆ ಅನುಮತಿ‌ ಪಡೆದಿರಲಿಲ್ಲ.‌ ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಸ್‌ಗಳನ್ನು ವಶಕ್ಕೆ ಪಡೆದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry