7

ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ 15ರಂದು ಕೇಂದ್ರ ಚುನಾವಣಾ ಸಮಿತಿ ಸಭೆ

Published:
Updated:
ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ 15ರಂದು ಕೇಂದ್ರ ಚುನಾವಣಾ ಸಮಿತಿ ಸಭೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ಎರಡನೇ ಪಟ್ಟಿ ಸಿದ್ಧಗೊಳಿಸಲು ಏ. 15ರಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಸಭೆ ನಡೆಸಲಿದೆ.

ಕೇಂದ್ರದ ನಾಯಕರ ಜತೆ ಚರ್ಚೆ ನಡೆಸಿದ ಬಳಿಕ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಲಿದೆ.

72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಭಾನುವಾರ ತಡರಾತ್ರಿ(ಏ.8) ಬಿಡುಗಡೆ ಮಾಡಿತ್ತು. ಪಟ್ಟಿ ಬಿಡುಗಡೆ ಬಳಿಕ ಟಿಕೆಟ್‌ ಸಿಗದ ಹಲವು ಆಕಾಂಕ್ಷಿಗಳು ಅಸಮಾಧಾನ ಹೊರಹಾಕಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry