ಶುಕ್ರವಾರ, ಡಿಸೆಂಬರ್ 6, 2019
26 °C

ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ: ಪ್ರಕಾಶ್‌ ರೈಗೆ ಅದ್ಧೂರಿ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ: ಪ್ರಕಾಶ್‌ ರೈಗೆ ಅದ್ಧೂರಿ ಸ್ವಾಗತ

ಕಲಬುರ್ಗಿ: ಇಲ್ಲಿನ ಜಗತ್ ವೃತ್ತದಲ್ಲಿ ಹಮ್ಮಿಕೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಪ್ರಕಾಶ್ ರೈ ಭಾಗವಹಿಸಿದ್ದಾರೆ.

ಬೆಂಗಳೂರಿನಿಂದ ವಿಮಾನದ ಮೂಲಕ ಹೈದರಾಬಾದ್‌ಗೆ ಬಂದ ಅವರು, ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ನಗರಕ್ಕೆ ಬಂದರು.

ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಭಾರಿ ಬಿಗಿ ಭಧ್ರತೆ ಏರ್ಪಡಿಸಲಾಗಿತ್ತು.

ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಹಮ್ಮಿಕೊಂಡಿದ್ದ ಮೆರವಣಿಗೆಗೆ ಜಿಲ್ಲಾ ಪೊಲೀಸರು ನಿರಾಕರಿಸಿದ್ದರಿಂದ ಪ್ರಕಾಶ್ ರೈ ಅವರು ಕಾರಿನಲ್ಲಿ ಬಂದರು.

ಇದನ್ನೂ ಓದಿ...

ಪ್ರಕಾಶ್ ರೈ ಹೆಲಿಕಾಪ್ಟರ್‌ನಲ್ಲಿ ಬರಲು ಅನುಮತಿ ನೀಡಿ: ದಲಿತ ಸಂಘಟನೆಗಳ ಮನವಿ

ಪ್ರತಿಕ್ರಿಯಿಸಿ (+)