ವಿಚಾರಣೆಗೆ ತ್ವರಿತಗತಿಯ ನ್ಯಾಯಾಲಯ ಸ್ಥಾಪಿಸಲು ಮೆಹಬೂಬಾ ಮುಫ್ತಿ ಮನವಿ

ಶ್ರೀನಗರ: ಕಠುವಾದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಗೆ ವಿಶೇಷ ತ್ವರಿತಗತಿಯ ನ್ಯಾಯಾಲಯ ಸ್ಥಾಪಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ಗೆ ಪತ್ರ ಬರೆದಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಾಗಿರುವ ಪೇದೆಗಳನ್ನು ಕರ್ತವ್ಯದಿಂದ ಅಮಾನತು ಮಾಡಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ.
ಬಕ್ರೆವಾಲಾ ಅಲೆಮಾರಿ ಸಮುದಾಯಕ್ಕೆ ಸೇರಿದ 8 ವರ್ಷದ ಬಾಲಕಿ ಮೇಲೆ ಅತ್ಯಾಚರ ಎಸಗಿ ಹತ್ಯೆ ಮಾಡಿದ ಪ್ರಕರಣ ದೇಶದಾದ್ಯಂತ ಚರ್ಚೆಯಾಗುತ್ತಿದೆ.
ಇನ್ನಷ್ಟು...
* ಅಲೆಮಾರಿಗಳ ಓಡಿಸಲು ಬಾಲಕಿ ಮೇಲೆ ಅತ್ಯಾಚಾರ
* ಉನ್ನಾವ್ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಸೆಂಗರ್ ಬಂಧನ
* 'ಬೇಟಿ ಬಚಾವೋ': ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕರಿವರು!
* ಮನೆಯಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳಿದ್ದಾರೆ, ಬಿಜೆಪಿಗರಿಗೆ ಪ್ರವೇಶವಿಲ್ಲ!
ಪ್ರತಿಕ್ರಿಯಿಸಿ (+)