ಮಂಗಳವಾರ, ಆಗಸ್ಟ್ 11, 2020
21 °C

ಕಲಬುರ್ಗಿ: ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ

ಕಲಬುರ್ಗಿ: ಜಿಲ್ಲಾ ಜಯಂತ್ಯುತ್ಸವ ಸಮಿತಿ ವತಿಯಿಂದ ಇಲ್ಲಿನ ಜಗತ್ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜಯಂತಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸಲಾಯಿತು.

ಜಾತ್ರೆಯ ಸ್ವರೂಪದಲ್ಲಿ ಅಪಾರ ಜನಸ್ತೋಮ ಸೇರಿತ್ತು. ನಗರದ ವಿವಿಧ ಬಡಾವಣೆಗಳ ಜಯಂತಿ ಸಮಿತಿಯಿಂದ ಸ್ತಬ್ಧ ಚಿತ್ರಗಳ ಮೆರವಣಿಗೆ, ಬೈಕ್ ರ್ಯಾಲಿ ಆಯೋಜಿಸಲಾಗಿತ್ತು.

ಜಯಂತಿ ಅಂಗವಾಗಿ ಜರುಗಿದ ಸ್ತಬ್ಧ ಚಿತ್ರಗಳ ಮೆರವಣಿಗೆ ಗಮನ ಸೆಳೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.