ಸೋಮವಾರ, ಜುಲೈ 13, 2020
25 °C

ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಸನ್‌ರೈಸರ್ಸ್‌: ಬೌಲಿಂಗ್‌ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಸನ್‌ರೈಸರ್ಸ್‌: ಬೌಲಿಂಗ್‌ ಆಯ್ಕೆ

ಕೋಲ್ಕತ್ತ: ಇಲ್ಲಿನ ಈಡನ್‌ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ಹತ್ತನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಕೋಲ್ಕತ್ತ ನೈಟ್ ರೈಡರ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಕೆಕೆಆರ್‌ ವಿರುದ್ಧ ಟಾಸ್‌ ಗೆದ್ದ ಸನ್‌ರೈಸರ್ಸ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಬ್ಯಾಟಿಂಗ್‌ ಆರಂಭಿಸಿರುವ ಕೆಕೆಆರ್‌ 8 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 55 ರನ್‌ ಗಳಿಸಿದೆ. 

ಮಳೆ ಸುರಿದ ಪರಿಣಾಮ ಪಂದ್ಯವನ್ನು ಸ್ವಲ್ಪ ಸಮಯ ಸ್ಥಗಿತಗೊಳಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.