30ಕ್ಕೆ ಪಿಯುಸಿ ಫಲಿತಾಂಶ ಪ್ರಕಟ

ಮಂಗಳವಾರ, ಮಾರ್ಚ್ 19, 2019
33 °C

30ಕ್ಕೆ ಪಿಯುಸಿ ಫಲಿತಾಂಶ ಪ್ರಕಟ

Published:
Updated:
30ಕ್ಕೆ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2017–18ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್‌ 30ಕ್ಕೆ ಪ್ರಕಟವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ಶನಿವಾರ ತಿಳಿಸಿದ್ದಾರೆ.

30ರಂದು ಇಲಾಖೆಯ ಅಧಿಕೃತ ವೆಬ್‍ಸೈಟ್‌ನಲ್ಲಿ (www.pue.kar.nic.in ) ಫಲಿತಾಂಶ ಪ್ರಕಟಿಸಲಾಗುವುದು. ಮೇ 1ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. results.nic.in, examresults.net ವೆಬ್‌ಸೈಟ್‌ಗಳಲ್ಲಿಯೂ ಫಲಿತಾಂಶವನ್ನು ನೋಡಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry